fly

📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | 🅷𝐲𝐩𝐞𝐫 🆃𝐞𝐱𝐭 🅼𝐚𝐫𝐤𝐮𝐩 🅻𝐚𝐧𝐠𝐮𝐚𝐠𝐞 Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಮಕ್ಕಳ ಗೀತೆಗಳು | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಸಂದೇಶ

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ 🎀 ಕರುನಾಡು ಕನ್ನಡಿಗನ ಕನ್ನಡದ ತಾಣ 🎀

ಎಲೆಕ್ಟ್ರಾನಿಕ್ ಗಾದೆಮಾತುಗಳು

  • ಆಫೀಸಿಂದ ಮನೆಗೆ ಬಂದ್ರೂ ಪ್ರಾಕ್ಸಿ ಸರ್ವರ್ ಹುಡ್ಕೋದು ಬಿಡ್ಲಿಲ್ಲ.
  • ಎದೆ ಬಗೆದರೆ ಮೂರು ಅಕ್ಷರ ಇಲ್ಲಾ.. ಕಾರ್ಡ್ ಸುಗದ್ರೆ ಮೂರು ಕಾಸಿಲ್ಲ.
  • ಗೂಗಲ್ ಟಾಕ್ ಗೆ ಬಾ ಪ್ರೈವೇಟಾಗಿ ಮಾತಾಡ್ಬೇಕು ಅಂದ್ರೆ ಆರ್ಕುಟ್ಟಿಗೆ ಬರ್ತೀನಿ ಅಂದಂತೆ.
  • ಪೆನ್ ಡ್ರೈವ್ ಕಳ್ಳ ಅಂದ್ರೆ ಯೂಎಸ್ ಬಿ ಮುಟ್ಟಿ ನೊಡ್ಕೊಂಡ್ರಂತೆ..(ಮೊನ್ನೆ ಗೆಳೆಯ ಹೇಳಿದ್ದು).
  • ಬಾಯಲ್ಲಿ ಬಿಳಿ ಹಲ್ಲು(Tooth) ಇಲ್ಲದೆ ಹೋದರೂ ಪರವಾಗಿಲ್ಲ, ಮೊಬೈಲಿಗೆ ನೀಲಿ ಹಲ್ಲು (Blue Tooth) ಇರಲೇಬೇಕು.
  • ಭ್ರಾಡ್ ಬ್ಯಾಂಡಲ್ಲಿ ಆಗದ್ದು ಡಯಲ್ ಅಪ್ ಅಲ್ಲಿ ಆಗುತ್ತಾ?.
  • ಸಾಪ್ಟ್ ವೇರ್ ಗೆ ಹೋದ ಮಾನ ಹಾರ್ಡ್ ವೇರ್ ಕೊಟ್ಟರು ಬಾರದು.
  • ಹಳೆಯ ಪಿಲ್ಮ್ ಹಾಕೋ ಕ್ಯಾಮರಾಕ್ಕೆ ಎಷ್ಟು ಜೀಬಿ ಮೆಮೊರಿ ಕಾರ್ಡ ಇದೆ ಹುಡ್ಕಿದಂತೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.

1.. ಜಾಹೀರಾತು

2.ಜಾಹೀರಾತು

ಪದ ಪುಸ್ತಕ

ಹುಡುಕಾಟ ಫಲಿತಾಂಶಗಳು

ಕನ್ನಡದ ತಾಣ ಅನುಸರಿಸುವವರು