ರಾಮಾಯಣದ ಪ್ರಕಾರ ದೇವರು ಕೇವಲ 33
ಹಿಂದೂಗಳ ನಂಬಿಕೆಯಂತೆ ಮುಕ್ಕೋಟಿ (ಮೂರು ಕೋಟಿ) ದೇವರು, ಮೂವತ್ತಮೂರು ಕೋಟಿ ದೇವರು ಎಂದೆಲ್ಲ ಹೇಳಲಾಗುತ್ತದೆ. ಸರಿಯಾಗಿ ಕುಳಿತು ಲೆಕ್ಕ ಹಾಕಿದರೆ
ಲಕ್ಷಾಂತರ ದೇವರಂತೂ ಸಿಕ್ಕೇ ಸಿಗುತ್ತಾರೆ. ಆದರೆ ರಾಮಾಯಣದ ಪ್ರಕಾರ ದೇವರು ಹಾಗೂ
ದೇವತೆಗಳಿರುವುದು 33 ಮಾತ್ರ. ರಾಮಾಯಣದ
ಅರಣ್ಯಕಾಂಡದಲ್ಲಿ ಇದರ ಉಲ್ಲೇಖವಿದೆ. ಕೃಪೆ : ಕೆ.ಟಿ.ಆರ್
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ
ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.